Dharwad News: ಧಾರವಾಡ : ಪಿಡಿಓ ಅಧಿಕಾರಿಗಳ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಯರಿಕೊಪ್ಪ ಪಿಡಿಓ ಆತ್ಮಹತ್ಯೆ ಯತ್ನ ಹಿನ್ನೆಲೆ ಇವರೆಲ್ಲ ಹೋರಾಟ ನಡೆಸುತ್ತಿದ್ದು, ಧಾರವಾಡ ಜಿಲ್ಲಾ ಪಂಚಾಯತ್ ಎದುರು ಪ್ರತಿಭಟಿಸಿದ್ದಾರೆ.
ಪಂಚಾಯತ್ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ರಾಜು ವಾರದ ಅವರ ನೇತೃತ್ವದಲ್ಲಿ ಹೋರಾಟ ನಡೆದಿದ್ದು, ಇಂದು ಬೇರೆ ಜಿಲ್ಲೆಯ ಪಿಡಿಓಗಳು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ದಾವಣಗೇರಿ ಬೆಳಗಾವಿ ಹಾಗೂ ವಿವಿಧ ಜಿಲ್ಲೆಯ ಪಿಡಿಓಗಳು ಭಾಗಿಯಾಗಿದ್ದು, ಅಧಿಕಾರಿಗಳಿಗೆ ರಕ್ಷಣೆ ನೀಡಬೇಕು. ಆತ್ಮ ಹತ್ಯೆ ಯತ್ನಕ್ಕೆ ಕಾರಣರಾದವರನ್ನು ಬಂಧಿಸಬೇಕು. ಈ ಘಟನೆಗೆ ಕಾರಣರಾದವರಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
‘ಮುಸ್ಲಿಂ ಹಿತರಕ್ಷಣೆ ಮಾಡ್ತೀನಿ ಅಂತಾ ಸಿಎಂ ಹೇಳಿದ್ದಾರೆ. ಅದನ್ನು ದೊಡ್ಡದು ಮಾಡುವ ಅವಶ್ಯಕತೆ ಇಲ್ಲ’
ಜಾತಿ ಕಾರಣಕ್ಕೆ ನನ್ನನ್ನು ಆರ್ಎಸ್ಎಸ್ ಕಚೇರಿ ಪ್ರವೇಶಕ್ಕೆ ನಿರಾಕರಿಸಿದ್ದಾರೆ: ಗೂಳಿಹಟ್ಟಿ ಶೇಖರ್
‘ಡೈನಾಮಿಕ್ ಶಾಸಕ ಬಸವರಾಜ ಪಾಟೀಲ್ ಯತ್ನಾಳ ಅವರು ಸುಖಾಸುಮ್ಮನೆ ಆರೋಪ ಮಾಡ್ತಾ ಇದ್ದಾರೆ’




