ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವ ಕಾರಣಕ್ಕೆ ರಸ್ತೆ ತಡೆದು ಪ್ರತಿಭಟನೆ ಮಾಡಿದ ವಿದ್ಯಾರ್ಥಿಗಳು

Dharwad News: ಧಾರವಾಡ: ಬಸ್‌ಗಾಗಿ ಶಾಲಾ ವಿದ್ಯಾರ್ಥಿಗಳು ಧಾರವಾಡದಲ್ಲಿ ಪ್ರತಿಭಟನೆ ನಡೆಸಿದ್ದು, ಸಮಯಕ್ಕೆ ಸರಿಯಾಗಿ ಬಸ್ ಬರದೇ ಇರುವುದೇ ಈ ಪ್ರತಿಭಟನೆಗೆ ಕಾರಣವಾಗಿದೆ.

ಧಾರವಾಡ ಹೊರವಲಯದ ಕೆಲಗೇರಿಯ ಮಕ್ಕಳು, ಗೋವಾ ಮುಖ್ಯ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ.  ವಾರಕ್ಕೆ ಎರಡು ದಿನ ಮಾತ್ರ ಶಾಲಾ ಸಮಯಕ್ಕೆ ಬಸ್ ಬರುತ್ತೆ. ಪ್ರತಿ ದಿನ ಬಸ್‌ಗಾಗಿ ಕಾದು ಸುಸ್ತಾಗಿದ್ದ ವಿದ್ಯಾರ್ಥಿಗಳು, ಬೇರೆ ದಾರಿಯಿಲ್ಲದೇ ಇಂದು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಮಲಗಿದ್ದವರ ಮೇಲೆ ಬಿದ್ದ ಮೇಲ್ಛಾವಣಿ: 7 ಮಂದಿಗೆ ಗಾಯ, ಓರ್ವ ಬಾಲಕಿಯ ಸ್ಥಿತಿ ಗಂಭೀರ

‘ಮುಟ್ಟು ಅನ್ನೋದು ಅಂಗವೈಕಲ್ಯವಲ್ಲ. ಹೆಣ್ಣು ಮಕ್ಕಳಿಗೆ ವೇತನ ಸಹಿತ ರಜೆಯ ಅಗತ್ಯವಿಲ್ಲ’

‘ಹಿಂದಿನ ಕಹಿ ನೆನಪು ಇನ್ನೂ ಇದೆ. ಇದು ಸರ್ಕಾರಕ್ಕೆ ಕೆಟ್ಟ ಹೆಸರು’

About The Author