‘ರಕ್ತಾಕ್ಷ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟ ಬಿಸಿಲೂರಿನ ಪ್ರತಿಭೆ
ಬೆಂಗಳೂರು: ಮಾಡಲಿಂಗ್ ಲೋಕದಿಂದ ಸಿನಿಮಾಲೋಕಕ್ಕೆ ಎಂಟ್ರಿ ಕೊಟ್ಟ ಅದೆಷ್ಟು ಪ್ರತಿಭೆಗಳು ಸ್ಯಾಂಡಲ್ ವುಡ್ ನಲ್ಲಿ ನೆಲೆ ಕಂಡುಕೊಂಡಿದ್ದಾರೆ. ಆ ಸಾಲಿಗೆ ಸೇರಲು ರೋಹಿತ್ ಕಾತುರರಾಗಿದ್ದಾರೆ. ಮೂಲತಃ ಉತ್ತರ ಕರ್ನಾಟಕದ ರಾಯಚೂರು ಜಿಲ್ಲೆ ಪುಟ್ಟ ಹಳ್ಳಿಯ ರೋಹಿತ್ ಆರು ವರ್ಷಗಳ ಕಾಲ ಮಾಡಲಿಂಗ್ ಸಾಮ್ರಾಜ್ಯದಲ್ಲಿ ಮಿಂಚಿದವರು. ಎರಡು ವರ್ಷಗಳ ರಂಗಭೂಮಿ ಅನುಭವ ಪಡೆದಿರುವ ಅವರೀಗ ರಕ್ತಾಕ್ಷ ಸಿನಿಮಾ ಮೂಲಕ ನಾಯಕನಾಗಿ ಅದೃಷ್ಟ ಪರೀಕ್ಷೆಗಿಳಿದ್ದಾರೆ. ಒಂದಷ್ಟು ಪ್ರತಿಷ್ಠಿತ ಬ್ರ್ಯಾಂಡ್ ಪ್ರತಿನಿಧಿಸಿರುವ ರೋಹಿತ್ ಎಬಿ ಪಾಸಿಟಿವ್ ಸಿನಿಮಾದಲ್ಲಿ ಖಳನಾಯಕನಾಗಿ ಅಭಿನಯಿಸಿದ ಅನುಭವಿದೆ. … Continue reading ‘ರಕ್ತಾಕ್ಷ’ ಸಿನಿಮಾ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟ ಬಿಸಿಲೂರಿನ ಪ್ರತಿಭೆ
Copy and paste this URL into your WordPress site to embed
Copy and paste this code into your site to embed