Friday, July 11, 2025

Latest Posts

ಒಂದೇ ಕುಟುಂಬದ ಮೂವರ ಹತ್ಯ..!

- Advertisement -

www.karnatakatv.net : ರಾಯಚೂರು : ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಮೂವರ ಕೊಲೆ ಪ್ರಕರಣ ರಾಯಚೂರು ಹೊರವಲಯದ ಯರಮರಸ್ ಕ್ಯಾಂಪ್ ಬಳಿ ನಡೆದಿದೆ.

ಸಂತೋಪಿ( 45), ವೈಷ್ಣವಿ( 25), ಆರುತಿ( 16) ಕೊಲೆಯಾದವರು ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.  ಕಳೆದ 6 ತಿಂಗಳ ಹಿಂದೆಯಷ್ಟೇ ವೈಷ್ಣವಿಗೆ ಮದುವೆ ಆಗಿತ್ತು .ಆದರೆ  ಮದುವೆ ಬಳಿಕ ಆರೋಪಿ ಸಾಯಿ ಹಾಗೂ ವೈಷ್ಣವಿ ಮಧ್ಯೆ ಜಗಳ ಶುರುವಾಗಿತ್ತು. ನಿನ್ನೆ ಅತ್ತೆ ಮನೆಗೆ ಬಂದ ಅಳಿಯ ಸಾಯಿ ಜಗಳ ತೆಗೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ . ಮಾಹಿತಿ ತಿಳಿದು ಸ್ಥಳಕ್ಕೆ ರಾಯಚೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು

- Advertisement -

Latest Posts

Don't Miss