ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್ .

ಈಗಾಗಲೇ ಟೀಸರ್ ಹಾಗೂ ಹಾಡುಗಳಿಂದ ಸದ್ದು ಮಾಡುತ್ತಿರುವ “ಸೈರನ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ‌ಡಾಲಿ ಧನಂಜಯ, ರಾಕ್ ಲೈನ್ ವೆಂಕಟೇಶ್, ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಪತ್ರಕರ್ತ ರಂಗನಾಥ್ ಭಾರದ್ವಾಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ‌. ಚಿತ್ರ ಮೇ 26ರಂದು ಕೆ.ಆರ್ ಜಿ ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌. ಕರವೇ ರಾಜ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಅವರ ಮಗ ಪ್ರವೀರ್ ಶೆಟ್ಟಿ ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ … Continue reading ಚಿತ್ರರಂಗದ ಗಣ್ಯರಿಂದ ಬಿಡುಗಡೆಯಾಯಿತು “ಸೈರನ್” ಟ್ರೇಲರ್ .