ಸಮಸ್ಯೆಗೆ ಪರಿಹಾರ ಕೇಳಿಕೊಂಡು ಬಂದ ಮಹಿಳೆ ದುರುದ್ದೇಶದಿಂದ ದೂರು ನೀಡಿದ್ದಾರೆ: ಬಿ.ವೈ.ರಾಘವೇಂದ್ರ

Political News: ಬೆಂಗಳೂರಿನಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಬಂಧಿಸದಂತೆ ಕೋರ್ಟ್ ಸೂಚನೆ ವಿಚಾರದ ಬಗ್ಗೆ ಹೇಳಿಕೆ ನೀಡಿದ್ದಾರೆ. ಒಬ್ಬ ಹೆಣ್ಣು ಮಗಳು ಬೇರೆ ಬೇರೆ ಸಮಸ್ಯೆಗಳನ್ನು ಬಗೆಹರಿಸಬೇಕೆಂದು ನಮ್ಮ ಮನೆಗೆ ಬಂದಿದ್ದರು. ಆದರೆ ದುರದ್ದೇಶದಿಂದ ಆ ಮಹಿಳೆ ದೂರು ಕೊಟ್ಟು ಮುಜುಗರ ಮಾಡಿದ್ದಾರೆ. ಇದರಿಂದ ನಮ್ಮ ಇಡೀ ಕುಟುಂಬಕ್ಕೆ ಹಾಗೂ ಕಾರ್ಯಕರ್ತರಿಗೆ ಬಹಳ‌ ನೋವುಂಟಾಗಿದೆ. ನ್ಯಾಯಾಲಯದ ಮೇಲೆ ನಮಗೆ ವಿಶ್ವಾಸ ಇದೆ. ಜಾಮೀನು ರೀತಿಯಲ್ಲಿ ನಮಗೆ ಅವಕಾಶ ಸಿಕ್ಕಿದೆ. ಸತ್ಯವನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡುವ … Continue reading ಸಮಸ್ಯೆಗೆ ಪರಿಹಾರ ಕೇಳಿಕೊಂಡು ಬಂದ ಮಹಿಳೆ ದುರುದ್ದೇಶದಿಂದ ದೂರು ನೀಡಿದ್ದಾರೆ: ಬಿ.ವೈ.ರಾಘವೇಂದ್ರ