ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..

Kolar News: ಕೋಲಾರ: ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳ ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಮಹಿಳೆಯರ ಹೋರಾಟ ತೀವ್ರವಾಗಿದೆ. ಇಲ್ಲಿನ ಮಹಿಳೆಯರು ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನು ಹಗ್ಗದಿಂದ ಕಟ್ಟಿಹಾಕಲು ಮುಂದಾಗಿದ್ದು, ದಾಖಲಾತಿ ಪತ್ರಗಳನ್ನು ಹರಿದು ಹಾಕಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಆ ಸಿಬ್ಬಂದಿಯನ್ನು ಗ್ರಾಮದಿಂದ ಹೊರಹಾಕಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಬೈರಕೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಸ್ತ್ರೀ ಶಕ್ತಿ ಸ್ವಸಹಾಯ ಗುಂಪುಗಳ ಬಳಿ ಸಾಲ ವಸೂಲಿಗೆಂದು ಡಿಸಿಸಿ ಬ್ಯಾಂಕ್ ಸಿಬ್ಬಂದಿ ತೆರಳಿದ್ದರು. … Continue reading ಸಾಲ ವಸೂಲಿಗೆ ಹೋದ ಸಿಬ್ಬಂದಿಯನ್ನ ಹಗ್ಗದಿಂದ ಕಟ್ಟಿಹಾಕಲು ಮುಂದಾದ ಮಹಿಳೆಯರು..