Saturday, July 27, 2024

Latest Posts

ನಟಿ ಛಾಯಾಸಿಂಗ್ ಮನೆಯಲ್ಲಿ ಕಳ್ಳತನ: ಮನೆಕೆಲಸದಾಕೆಯೇ ಮಾಡಿದ್ದಾ ಕಿತಾಪತಿ..?

- Advertisement -

Movie News: ಹಲವು ವರ್ಷಗಳ ಹಿಂದೆ ಸ್ಯಾಂಡಲ್‌ವುಡ್ ಸಿನಿಮಾಗಳಲ್ಲಿ ನಟಿಸಿ, ಬಳಿಕ ಬಿಗ್ ಬ್ರೇಕ್ ತೆಗೆದುಕೊಂಡು ಮತ್ತೆ ಜೀ ಕನ್ನಡದಲ್ಲಿ ಮೂಡಿಬರುತ್ತಿರುವ ಅಮೃತಧಾರೆ ಸಿರಿಯಲ್ ಮೂಲಕ ಮತ್ತೆ ಕಿರುತೆರೆಗೆ ಬಂದ ನಟಿ ಛಾಯಾ ಸಿಂಗ್.

ಛಾಯಾ ಸಿಂಗ್ ಅವರ ತಾಯಿಯ ಮನೆಯಲ್ಲಿ ಕಳ್ಳತನವಾಗಿದ್ದು, ಕಳ್ಳತನ ಮಾಡಿದ್ದು ಮನೆಗೆಲಸದಾಕೆಯೇ ಎನ್ನಲಾಗಿದೆ. ಸದ್ಯ ಮನೆಕೆಲಸದಾಕೆಯನ್ನು ಬಂಧಿಸಲಾಗಿದೆ. ಮನೆಯಲ್ಲಿದ್ದ ಚಿನ್ನಾಭರಣವನ್ನು ದೋಚಿದ್ದ ಕಳ್ಳಿ, ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಳು. ಆಗ ನಟಿಯ ತಾಯಿ ಪೊಲೀಸ್ ಕಂಪ್ಲೇಂಟ್ ನೀಡಿದ್ದು, ಪೊಲೀಸರು ವಿಚಾರಣೆ ನಡೆಸಿದಾಗ, ಮನೆಕೆಲಸದಾಕೆಯೇ ಕಳ್ಳತನ ಮಾಡಿದ್ದೆಂದು ತಿಳಿದು ಬಂದಿದೆ.

ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮನೆಕೆಲಸದಾಕೆ ಉಷಾಳನ್ನು ಬಂಧಿಸಿ, ಆಕೆಯಿಂದ 66 ಗ್ರಾಂ ಚಿನ್ನ ಸೇರಿ 150 ಕೆಜಿ ಬೆಳ್ಳಿ ವಶಪಡಿಸಿಕೊಳ್ಳಲಾಗಿದೆ.

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss