ತಮ್ಮೆಲ್ಲರ ಗೆಲುವು ನಾಡಿನ ನ್ಯಾಯದ ಕೂಗಿಗೆ ಬಲ ತಂದಿದೆ: ರಾಜ್ಯಸಭಾ ಗೆಲುವಿನ ಬಗ್ಗೆ ಸಿಎಂ ಮಾತು

Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈತ್ರಿ ಎದುರು ನಮ್ಮ ಕಾಂಗ್ರೆಸ್ ಮೂರು ಸೀಟು ಗೆಲ್ಲಲಿದೆ ಎಂದಿದ್ದರು. ಅದರಂತೆ, ಕಾಂಗ್ರೆಸ್ ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸೀಟು ಗೆದ್ದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೆದ್ದವರಿಗೆ ಅಭಿನಂದನೆ ತಿಳಿಸಿದ್ದಾರೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್, ನಾಸಿರ್ ಹುಸೇನ್ ಹಾಗೂ ಜಿ.ಸಿ. ಚಂದ್ರಶೇಖರ್ ಅವರಿಗೆ ಅಭಿನಂದನೆಗಳು. ತೆರಿಗೆ ಪಾಲು ಕಡಿತ, ವಿಶೇಷ ಅನುದಾನ ನಿರಾಕರಣೆ, ಅಭಿವೃದ್ಧಿ ಯೋಜನೆಗಳಿಗೆ … Continue reading ತಮ್ಮೆಲ್ಲರ ಗೆಲುವು ನಾಡಿನ ನ್ಯಾಯದ ಕೂಗಿಗೆ ಬಲ ತಂದಿದೆ: ರಾಜ್ಯಸಭಾ ಗೆಲುವಿನ ಬಗ್ಗೆ ಸಿಎಂ ಮಾತು