ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ : ಧಾರವಾಡದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮಾತನಾಡಿದ್ದು,  ಇವತ್ತಿನಿಂದ ಧಾರವಾಡ ಕ್ಷೇತ್ರದಲ್ಲಿ ನಮ್ಮ ಅಧೀಕೃತ ಪ್ರಚಾರ ಆರಂಭವಾಗಿದೆ ಎಂದಿದ್ದಾರೆ. ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ. ನಾವು ಮಾಡಿದ ಕಾರ್ಯಕ್ರಮ ಹೇಳುತ್ತೇವೆ. 70 ವರ್ಷದ ಇತಿಹಾಸ ಹೇಳುತ್ತೇವೆ. ಜನರ ಮನೆ ಮನೆಗೆ ಹೋಗಿ ಹೇಳುತ್ತೇವೆ. ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ. ಯುವ ನಾಯಕರ ರಜತ್ ಸಹ ಟಿಕೆಟ್ ಕೇಳಿದ್ದರು. ಆಕಾಂಕ್ಷಿಗಳೆಲ್ಲ ಒಪ್ಪಿ ವಿನೋದ ಅಸೂಟಿ ಪರ ಬಂದಿದ್ದಾರೆ.ಒಂದು ಸರಪ್ರೈಸ್ … Continue reading ಹತ್ತು ವರ್ಷ ಮೋದಿ ಹೇಳಿದ ಸುಳ್ಳುಗಳಿವೆ. ಅದನ್ನು ಜನರಿಗೆ ತಿಳಿಸುತ್ತೇವೆ: ಸಚಿವ ಸಂತೋಷ್ ಲಾಡ್