‘ಜೀನಿಯಿಂದ ಶರೀರದಲ್ಲಿ ಹಲವು ಬದಲಾವಣೆಗಳಾಗಿದೆ’

Health Tips: ಜೀನಿಯನ್ನು ಹೇಗೆ ತಯಾರಿಸುತ್ತಾರೆ..? ಇದರ ಸೇವನೆಯಿಂದ ಏನೇನು ಆರೋಗ್ಯ ಲಾಭವಾಗುತ್ತದೆ. ಜೀನಿಯನ್ನು ಹೇಗೆ ತಯಾರಿಸಬೇಕು..? ಇದರ ಸೇವನೆಯಿಂದ ಎಷ್ಟೆಲ್ಲ ಜನ ಆರೋಗ್ಯ ಲಾಭ ಪಡೆದಿದ್ದಾರೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ ಇಲ್ಲೋರ್ವ ಕಿರಾಣಿ ವ್ಯಾಪಾರಿ, ಜೀನಿ ಸೇವಿಸಿ, ಇಡೀ ದಿನ ಎನರ್ಜಿಯಿಂದ ಇರುತ್ತಾರಂತೆ. ಈ ಬಗ್ಗೆ ಇನ್ನಷ್ಟು ಮಾಹಿತಿ ತಿಳಿಯೋಣ ಬನ್ನಿ.. ಇಲ್ಲೋರ್ವ ವ್ಯಕ್ತಿ ಕಿರಾಣಿ ಅಂಗಡಿ ನಡೆಸುತ್ತಿದ್ದಾರೆ. ಇವರು ಬೆಳಿಗ್ಗೆ ಅಂಗಡಿಗೆ ಬಂದ್ರೆ, ವ್ಯಾಪಾರ ಮಾಡಿ, ಮಧ್ಯಾಹ್ನ ಊಟಕ್ಕೆ … Continue reading ‘ಜೀನಿಯಿಂದ ಶರೀರದಲ್ಲಿ ಹಲವು ಬದಲಾವಣೆಗಳಾಗಿದೆ’