ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ‌ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ. ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ ಒಂದು ಹೇಳ್ತಾರೆ. ಆದರೆ ಶೆಟ್ಟರ್ ಬಿಜೆಪಿಗೆ ಮರಳಿ ಹೋಗಿದ್ದು, ನನಗೆ ವೈಯಕ್ತಿಕವಾಗಿ ಖುಷಿಯಾಗಿದೆ. ಕಾಂಗ್ರೆಸ್ ಪಕ್ಷ ಅವರಿಗೆ ಗೌರವ ಕೊಟ್ಟಿದೆ. … Continue reading ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್