ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ

Dharwad News: ಧಾರವಾಡ: ಧಾರವಾಡದ ತಡಕೋಡ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪ್ರಚಾರ ಸಭೆ ನಡೆದಿದ್ದು, ಸಭೆಯಲ್ಲಿ ಪ್ರಹ್ಲಾದ ಜೋಶಿ ಮತಯಾಚನೆ ಮಾಡಿದ್ದಾರೆ. ಈ ವೇಳೆ ಮಾತನಾಡಿದ ಪ್ರಹ್ಲಾದ್ ಜೋಶಿ,  ಧಾರವಾಡ ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಅಧಿಕಾರಿಗಳು ತೊಂದರೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿ ಸರ್ಕಾರದ ಮಾತು ಕೇಳಿ ಏನೂ ಮಾಡಬೇಡಿ. ಅನಗತ್ಯವಾಗಿ ನಮ್ಮ ಕಾರ್ಯಕರ್ತರಿಗೆ ತೊಂದರೆ ಕೊಡಬೇಡಿ.ತೊಂದರೆ ಕೊಟ್ಟರೆ ನಾನೇ ಬಂದು ನಿಲ್ಲುವೆ. ಈ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ. ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ನಾವು … Continue reading ಸಿದ್ದರಾಮಯ್ಯ- ಡಿಕೆಶಿ ನಡುವೆ ಒಳಜಗಳವಿದೆ. ಹಾಗಾಗಿ ಕಾಂಗ್ರೆಸ್ ಸರ್ಕಾರ ಬಹಳ ದಿನ ಇರುವುದಿಲ್ಲ: ಜೋಶಿ