Anjali Case: ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ: ಮೂಜಗು ಸ್ವಾಮೀಜಿ ಬೇಸರ

Hubli News: ಹುಬ್ಬಳ್ಳಿ: ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿಯದಂತಾಗಿದೆ. ಈ ನೆಲದ ಕಾನೂನು ಉಳಿಸಿಕೊಳ್ಳಬೇಕಾದ್ರೆ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕು ಎಂದು ಮೂರುಸಾವಿರ ಮಠದ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಹೇಳಿದರು. ಮೃತ ಅಂಜಲಿ ಮನೆಗೆ ಭೇಟಿ ಸಾಂತ್ವನ ಹೇಳಿದ ಬಳಿಕ ಮಾತನಾಡಿದ ಅವರು, ನೇಹಾ ಹತ್ಯೆ ನಂತರ ಮತ್ತೊಂದು ಅಮಾನುಷ ಘಟನೆ ನಡೆದಿದೆ. ಒಬ್ಬ ಯುವಕ ಮನೆಗೆ ನುಗ್ಗಿ ನಿರ್ದಾಕ್ಷೀಣ್ಯವಾಗಿ ನಿರ್ಭಯವಾಗಿ ಕೊಲೆ ಮಾಡಿದ್ದಾನೆ.ಈ ನೆಲದ ಕಾನೂನಿನ ಬಗ್ಗೆ ಯಾವ ಭಯನೇ ಉಳಿದಂತಾಗಿದೆಈ ನೆಲದ … Continue reading Anjali Case: ಈ ನೆಲದ ಕಾನೂನಿನ ಬಗ್ಗೆ ಭಯವೇ ಇಲ್ಲದಂತಾಗಿದೆ: ಮೂಜಗು ಸ್ವಾಮೀಜಿ ಬೇಸರ