ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು ಮತ್ತೊಂದು ಹಂಗಾಮಿಗೆ ಸಿದ್ಧತೆಯಾಗಬೇಕಿತ್ತು. ತುಂತುರು ಮಳೆ ಕೂಡ ಸುರಿಯದ ಪರಿಣಾಮ ಬರದ ಭಯ ಸೃಷ್ಟಿಯಾಗಿದೆ. ಸ್ಥಿತಿ ಹೀಗೆ ಮುಂದುವರಿದರೆ ರೈತನ … Continue reading ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!