‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’

Dharwad News: ಧಾರವಾಡ : ಜ್ಞಾನವ್ಯಾಪಿಯಲ್ಲಿ ಪೂಜೆಗೆ ಅವಕಾಶ ಹಿನ್ನೆಲೆ, ಈ ಬಗ್ಗೆ ಧಾರವಾಡದಲ್ಲಿ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಮಾತನಾಡಿದ್ದಾರೆ. ನಮ್ಮ ದೇಶದ ಮೇಲೆ‌ ಮೊಘಲರ ದಾಳಿ ಆಗಿತ್ತು. ಆಗಿನ ಕಾಲದ ರಾಜರುಗಳು ಹಿಂದೂ ದೇವಸ್ಥಾನಗಳ ಮೇಲೆ ದಾಳಿ ಮಾಡಿದ್ದರು. ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳೇ ಇವೆ. ಈ ಸಂಬಂಧ ಅಶೋಕ ಸಿಂಘಾಲ್ ಮನವಿ ಕೊಟ್ಟಿದ್ದರು. 30 ಸಾವಿರ ದೇವಸ್ಥಾನ ಬೇಡ, ಮೂರೇ ದೇವಸ್ಥಾನ ಕೊಡಿ ಎಂದು ಕೇಳಿದ್ದರು. ರಾಷ್ಟ್ರಪತಿಗಳಿಗೆ ಮನವಿ ಕೊಟ್ಟಿದ್ದರು. ಆದರೂ ಅವಕಾಶ … Continue reading ‘ಜ್ಞಾನ ವ್ಯಾಪಿ ಎಂಬ ಹೆಸರಿನ ಮಸೀದಿ ಎಲ್ಲಿಯೂ ಇಲ್ಲ. ಔರಂಗಜೇಬ್ ಒಡೆದ ದೇವಸ್ಥಾನ ಅದು.’