ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ
ಲಖನೌ: ಉತ್ತರ ಪ್ರದೇಶದಲ್ಲೀಗ, ಉತ್ತಮ ವಾತಾವರಣವಿದೆ. ಮೊದಲಿನ ಹಾಗೆ ಹೆಣ್ಣು ಮಕ್ಕಳ ಮೇಲೆ ಶೋಷಣೆ ನಡೆಯುವುದಿಲ್ಲ. ಗೂಂಡಾಗಿರಿ ಮಾಡಲು ಅವಕಾಶವೇ ಇಲ್ಲ. ಹಿಂದೂಗಳಂತೂ ನಿರ್ಭೀತಿಯಿಂದ ಓಡಾಡುತ್ತಿದ್ದಾರೆ. ಇದೇ ರೀತಿ ಲವ್ ಜಿಹಾದ್ ಕಥೆ ಹೊಂದಿರುವ ಸಿನಿಮಾವಾದ, ದಿ ಕೇರಳ ಸ್ಟೋರಿ ಸಿನಿಮಾಗೆ ತೆರಿಗೆ ಕೊಡಬೇಕಾಗಿಲ್ಲವೆಂದು, ಸಿಎಂ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. ಉತ್ತರಪ್ರದೇಶದಲ್ಲಿ ದಿ ಕೇರಳ ಸ್ಟೋರಿ ಸಿನಿಮಾ ಟ್ಯಾಕ್ಸ್ ಫ್ರೀ ಮಾಡಲಾಗುತ್ತದೆ ಎಂದು ಅಲ್ಲಿನ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಅಲ್ಲದೇ ಸಂಪುಟ ಸದಸ್ಯರೊಂದಿಗೆ, ವಿಶೇಷ ಪ್ರದರ್ಶನದಲ್ಲಿ … Continue reading ಉತ್ತರಪ್ರದೇಶದಲ್ಲಿ ‘ದಿ ಕೇರಳ ಸ್ಟೋರಿ’ ನೋಡಲು ಕೊಡಬೇಕಾಗಿಲ್ಲ ತೆರಿಗೆ: ಯೋಗಿ ಆದೇಶ
Copy and paste this URL into your WordPress site to embed
Copy and paste this code into your site to embed