ಕಾಂಗ್ರೆಸ್‌ನ ಚಿಲ್ಲರೆತನಕ್ಕೆ, ಬಾಲಿಶತನಕ್ಕೆ ಒಂದು ಮಿತಿ ಇರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Hubballi News: ಹುಬ್ಬಳ್ಳಿ:ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್‌ನ ಚಿಲ್ಲರೆತನಕ್ಕೆ ಬಾಲಿಶತನಕ್ಕೆ ಒಂದು ಮಿತಿ ಇರಬೇಕು. ನಾನೂ ಮೂವತ್ತು ವರ್ಷಗಳಿಂದ ಪರಿಶುದ್ಧ ರಾಜಕಾರಣ ಮಾಡುತ್ತಾ ಬಂದಿದ್ದೇನೆ. ಸುರ್ಜೇವಾಲ ಹೇಳಿಕೆ ಅತ್ಯಂತ ಬಾಲಿಶ ಮತ್ತು ಚೈಲ್ಡಿಶ್ ಹೇಳಿಕೆ. ಅವರು ಈ ಬಗ್ಗೆ ದಾಖಲೆಗಳನ್ನು ಕೊಡಬೇಕು ಇಲ್ಲವಾದ್ರೆ ನಾನೂ ಕಾನೂನಿನ ಮುಖಾಂತರ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ. ರೇಲ್ವೆ ಜಾಗದಲ್ಲಿ ಭ್ರಷ್ಟಾಚಾರ ಸುರ್ಜೇವಾಲ ಆರೋಪವನ್ನ ಸಮರ್ಥನೆ ಮಾಡಿಕೊಂಡ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರೇಲ್ವೆ ಜಾಗಕ್ಕೆ … Continue reading ಕಾಂಗ್ರೆಸ್‌ನ ಚಿಲ್ಲರೆತನಕ್ಕೆ, ಬಾಲಿಶತನಕ್ಕೆ ಒಂದು ಮಿತಿ ಇರಬೇಕು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ
Copy and paste this URL into your WordPress site to embed
Copy and paste this code into your site to embed