ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೇಹಾ ಕೊಲೆಯಾಗಿದ್ದು, ಆಕೆಯ ಅಂತಿಮ ದರ್ಶನಕ್ಕಾಗಿ ಸಚಿವ ಸಂತೋಷ್ ಲಾಡ್, ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿದ್ದರು. ಈ ವೇಳೆ ಮಾಧ್ಯಮದ ಮುಂದೆ ಮಾತನಾಡಿದ ಸಂತೋಷ್ ಲಾಡ್, ನೇಹಾ ಹಿರೇಮಠ ಕೊಲೆಯನ್ನು ನಾನು‌ ಖಂಡಿಸುತ್ತೇನೆ. ಈ ರೀತಿ ಘಟನೆ ಆಗಬಾರದು. ಹಲವು ಮುಖಂಡರು ಈ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ ನಾನು ಏನು ಹೇಳಲ್ಲ. ಆದರೆ ಮುಂದೆ ಇದಕ್ಕೆ ಒಂದು ಎನಕೌಂಟರ್ ಕಾನೂನು ಬರಲೇಬೇಕು ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ … Continue reading ಇಂಥ ಕೆಲಸಕ್ಕೆ ಎನ್‌ಕೌಂಟರ್ ಕಾನೂನು ಬರಲೇಬೇಕು: ಸಚಿವ ಸಂತೋಷ್ ಲಾಡ್ ಆಗ್ರಹ