ರಾಜ್ಯದಲ್ಲಿ ‌ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ

Political News: ಬೆಂಗಳೂರಿನ ಖಾಸಗಿ ಹೊಟೇಲ್‌ನಲ್ಲಿ ನಡೆದ ಜೆಡಿಎಸ್- ಬಿಜೆಪಿ ಸಮನ್ವಯ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ದೇವೇಗೌಡ್ರು ಈ ವಯಸ್ಸಲ್ಲೂ ಪ್ರವಾಸ ಮಾಡ್ತೀನಿ ಅಂತಿದ್ದಾರೆ.ಪ್ರಧಾನಿಗಳು ಕೂಡ ಒಂದೇ ಒಂದು ದಿನ ವಿಶ್ರಾಂತಿ ಮಾಡಿಲ್ಲ. ವಿದೇಶಕ್ಕೆ ಹೋಗಿ ಬಂದ್ರೂ ಅವರು ವಿಶ್ರಾಂತಿ ಪಡೆದಿಲ್ಲ. ನಮಗೆ ಆದರ್ಶ ಪ್ರಧಾನಿ   ಮೋದಿ ಹಾಗು ಹೆಚ್ ಡಿ ದೇವೇಗೌಡ್ರು. ಅವರ ರೀತಿ ನಾವೆಲ್ಲರೂ ಕೆಲಸ ಮಾಡಬೇಕು.  ೨೮ಕ್ಕೆ ೨೮ ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳನ್ನ ಗೆದ್ದು ದೇವೇಗೌಡ್ರು, ನಾವೆಲ್ಲರೂ ಹೋಗಿ ಮೋದಿಯವರನ್ನ … Continue reading ರಾಜ್ಯದಲ್ಲಿ ‌ಕಾಂಗ್ರೆಸ್ ಅಡ್ರೆಸ್ ಇಲ್ಲದಂತಾಗಲಿದೆ: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ