ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಈ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ..
National News: ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆದಿದ್ದು, ರಾಜಕೀಯ ಗಣರು ಮಾತ್ರವಲ್ಲದೇ, ಸಿನಿಮಾ ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ. ಜನವರಿ 22, 2024ರಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭ ಪ್ರತೀ ಭಾರತೀಯನಿಗೂ ಹೆಮ್ಮೆಯ ವಿಷಯ. ಇನ್ನು ಇಂಥ ಕಾರ್ಯಕ್ರಮಕ್ಕೆ ಹೋಗಲು, ಅದೆಷ್ಟೋ ಜನ ತುದಿಗಾಲಲ್ಲಿ ನಿಂತಿರುತ್ತಾರೆ. ಆದರೆ ಎಲ್ಲರಿಗೂ ಇಂಥ ಸಮಾರಂಭಕ್ಕೆ ಹೋಗುವ ಯೋಗ ಬರುವುದಿಲ್ಲ. ಆದರೆ ಈ ರೀತಿ ಯೋಗ ಪಡೆದವರಲ್ಲಿ, ಹಲವು ಸಿನಿಮಾ ಸೆಲೆಬ್ರಿಟಿಗಳು ಇರುವುದು ವಿಶೇಷ. ಇನ್ನೂ ಖುಷಿಯ ಸಂಗತಿ ಅಂದ್ರೆ, ನಮ್ಮ … Continue reading ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಈ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ..
Copy and paste this URL into your WordPress site to embed
Copy and paste this code into your site to embed