ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್
Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಾಮಿ, ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಹಲವು ಆರೋಪಗಳನ್ನು ಮಾಡಿದ್ದಾರೆ. ಈ ಸಂಬಂಧ ಇಂದು ಗೃಹಕಚೇರಿಯಲ್ಲಿ ಡಿಸಿಎಂ ಡಿಕೆಶಿ ಕೂಡ ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡಿದ ಡಿಕೆಶಿ, ನಾನು ಈ ರೀತಿಯ ಚಿಲ್ಲರೆ ಕೆಲಸ ಮಾಡಲ್ಲ, ಪೆನ್ ಡ್ರೈವ್ ಇದೆ ಎಂದು ಹೆದರಿಸಲ್ಲ. ನಾವು ಚುನಾವಣೆಯನ್ನ ಎದುರಿಸುತ್ತೇವೆ. ನೇರವಾಗಿ ಅಸಂಬ್ಲಿಯಲ್ಲಿ ಚರ್ಚೆ ಮಾಡುತ್ತೇವೆ. ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ. ಕುಮಾರಸ್ವಾಮಿ ಅವರಿಗೆ … Continue reading ಇವರ ಚಟಕ್ಕೆ ವಿಡಿಯೋ ಮಾಡಿಕೊಳ್ಳುತ್ತಾರೆ. ಇಂಥವರನ್ನ ಭಗವಂತನೂ ಕ್ಷಮಿಸಲ್ಲ: ಡಿ.ಕೆ.ಶಿವಕುಮಾರ್
Copy and paste this URL into your WordPress site to embed
Copy and paste this code into your site to embed