ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್
Hubli News: ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳು ಹುಬ್ಬಳ್ಳಿಗೆ ಆಗಮಿಸಿ, ಅಂಜಲಿ ಹತ್ಯೆ ಆರೋಪಿ ಗಿರೀಶ್‌ನನ್ನು ವಿಚಾರಣೆ ನಡೆಸುತ್ತಿದ್ದಾರೆ. ಹೀಗಾಗಿ ತನ್ನ ಮಗಳ ಹತ್ಯೆ ಬಗ್ಗೆ ಸಿಐಡಿ ಬಳಿ, ನೇಹಾ ತಂದೆ ನಿರಂಜನ್ ಹಿರೇಮಠ್ ಮಾತನಾಡಿದ್ದು, ಆ ಬಳಿಕ ಮಾಧ್ಯಮದವರ ಬಳಿ ಮಾತನಾಡಿದ್ದಾರೆ. ನಾನು ಇವತ್ತು ಸಿಐಡಿ ಅಧಿಕಾರಿಗಳ ಸಮಯ ಕೇಳಿದ್ದೆ. ನಾನು ಕೂಡ ಕೆಲವು ಮಾಹಿತಿಯನ್ನ ಹೇಳಿದ್ದೇನೆ. ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನ ಯಾವ ಸಿಐಡಿ ಅಧಿಕಾರಿ ತನಿಖೆ ಮಾಡುತ್ತಿದ್ದಾರೆ ಅನ್ನೊದರ ಮಾಹಿತಿ ಕೂಡ ಪಡೆದುಕೊಂಡಿದ್ದೇನೆ. ಕಳೆದ … Continue reading ನಾವು ಯಾರ ಕೈಗೊಂಬೆ ಆಗಿ ಕೆಲಸ ಮಾಡಲ್ಲ ಅಂದಿದ್ದಾರೆ. ಹೀಗಾಗಿ ನಮಗೆ ನ್ಯಾಯ ಸಿಗೋ ಭರವಸೆ ಇದೆ: ನಿರಂಜನ್
Copy and paste this URL into your WordPress site to embed
Copy and paste this code into your site to embed