“ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”

Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ ‘‘ವಿನಾಶಕಾರಿ ಭಾರತ’’ದ ವಾಸ್ತವವನ್ನು ಬಚ್ಚಿಟ್ಟು ‘‘ವಿಕಸಿತ ಭಾರತ’’ ಎಂಬ ಭ್ರಮಾಲೋಕವನ್ನು ದೇಶದ ಜನತೆಗೆ ಮಾರಾಟ ಮಾಡಲು ಪ್ರಯತ್ನಿಸಿದ್ದಾರೆ. ಬಡವರು, ಮಹಿಳೆಯರು, … Continue reading “ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”