ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..

Cricket News: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನ್‌ಬಾಕ್ಸಿಂಗ್ ಆರ್‌ಸಿಬಿ ಕಾರ್ಯಕ್ರಮ ನಡೆಯುತ್ತಿದ್ದು, ಎಲ್ಲ ಆರ್‌ಸಿಬಿ ಆಟಗಾರರು ಹೊಸ ಜರ್ಸಿಯಲ್ಲಿ ಮಿಂಚಿದ್ದಾರೆ. ಕೆಂಪು, ನೀಲಿ ಬಣ್ಣದ ಜೆರ್ಸಿಯಲ್ಲಿ ಚಿನ್ನದ ಬಣ್ಣದ ಸಿಂಹವಿದೆ. ಇಷ್ಟೇ ಅಲ್ಲದೇ, ಆರ್‌ಸಿಬಿಯ ಹೊಸ ಲೋಗೋ ಬಿಡುಗಡೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬ್ಯಾಂಗ್ಲೋರ್ ಈಗ ರಾಯಲ್ ಚಾಾಲೆಂಜರ್ಸ್ ಬೆಂಗಳೂರು ಆಗಿದೆ. ಇದನ್ನೇ ಸ್ಯಾಂಡಲ್‌ವುಡ್‌ ಸ್ಟಾರ್ಸ್ ಅರ್ಥಾ ಆಯ್ತಾ ಅಂತಾ ಕೇಳಿದ್ದು.. ಇನ್ನು ಈ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ, ಇದು ಆರ್‌ಸಿಬಿ ಹೊಸ ಅಧ್ಯಾಯವೆಂದು ಕನ್ನಡದಲ್ಲೇ ಹೇಳಿದ್ದಾರೆ. … Continue reading ಇದು ಆರ್‌ಸಿಬಿಯ ಹೊಸ ಅಧ್ಯಾಯ: ಕನ್ನಡದಲ್ಲೇ ಹೇಳಿದ ವಿರಾಟ್ ಕೊಹ್ಲಿ..