‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಚಿವ ಗೋವಿಂದ ಕಾರಜೋಳ, ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಆಡಳಿತಕ್ಕೆ ಬಂದ ನಂತರ ಆರ್ಥಿಕವಾಗಿ ದಿವಾಳಿ ಆಗಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಒಂದೂ ಅಭಿವೃದ್ಧಿ ಕಾರ್ಯ ಮಾಡಲಿಲ್ಲ. ಒಂದು ರೂಪಾಯಿ ಅನುದಾನ ಕೊಟ್ಟಿಲ್ಲ. ಶಾಸಕರೇ ತಮ್ಮ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಪೂರ್ವದಲ್ಲಿ ಕೊಟ್ಟ ಭರವಸೆ ಈಡೇರಿಸಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. 40 ಕ್ಕೂ ಹೆಚ್ಚು ಶಾಸಕರು ಬಹಿರಂಗವಾಗಿ ಹೇಳಿಕೆ ಮಾಡಿದ್ದಾರೆ. ಸರ್ಕಾರದ ಮಟ್ಟದಲ್ಲಿ ಅಧಿಕಾರಿಗಳ ವರ್ಗಾವಣೆ ದಂಧೆ … Continue reading ‘ಸ್ವಾತಂತ್ರ್ಯ ಬಂದ ನಂತರ ಈ ಮಟ್ಟದ ಕೆಟ್ಟ ಸರ್ಕಾರ ಯಾವಾಗಲೂ ಬಂದಿಲ್ಲ’