ಸದ್ಯ ದೇಶದೆಲ್ಲೆಡೆ ಕೊರೊನಾ ಆರ್ಭಟ ಜೋರಾಗಿದೆ. ಕೆಲ ರಾಜ್ಯಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಲಕ್ಷ ದಾಟಿದೆ. ಅಂತೆಯೇ ಹಲವರು ಗುಣಮುಖರಾಗಿ ಹೊರಬಂದಿದ್ದಾರೆ ಕೂಡ. ಆದ್ರೆ ಈಗ ಎಲ್ಲೆಡೆ ಶಾಲೆ ಯಾವಾಗ ಶುರು ಮಾಡಬೇಕು ಅನ್ನೋದರ ಬಗ್ಗೆ ಚಿಂತೆಯಾಗಿದ್ದು, ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸಲು ಭಯ ಪಟುತ್ತಿದ್ದಾರೆ. ಫೀಸ್ ಹೋದ್ರೆ ಹೋಗಲಿ, ಮಕ್ಕಳು ಮುಖ್ಯ, ಅವರ ಆರೋಗ್ಯ ಮುಖ್ಯ ಅಂತಿದ್ದಾರೆ.

ಇಂಥ ಸಮಯದಲ್ಲಿ ಶಿಕ್ಷಕರ ದಿನ ಅಂದ್ರೆ ಸೆಪ್ಟೆಂಬರ್ 5ರಿಂದ ಶಾಲೆ ಶುರು ಮಾಡಬೇಕೆಂದು ಆಂಧ್ರ ಸರ್ಕಾರ ನಿರ್ಧರಿಸಿದೆ. ಆದ್ರೆ ಆಗಸ್ಟ್‌ನಲ್ಲಿ ಕೊರೊನಾ ಅಂಕಿ ಸಂಖ್ಯೆಗಳಿಗೆ ಅನುಗುಣವಾಗಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬ ಮಾಹಿತಿ ಇದೆ.
ಇನ್ನು ಆಂಧ್ರದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ ಸರ್ಕಾರಿ ಶಾಲೆಯಲ್ಲೂ ಕೂಡ ಎಲ್‌ಕೆಜಿ ಯುಕೆಜಿ ಮಕ್ಕಳಿಗೆ ಶಿಕ್ಷಣ ನೀಡುವ ವ್ಯವಸ್ಥೆಯಾಗಲಿದೆ. ಈ ಬಗ್ಗೆ ಆಂಧ್ರ ಸಿಎಂ ಜಗನ್‌ಮೋಹನ್ ರೆಡ್ಡಿ ಜೊತೆ ಅಲ್ಲಿನ ಶಿಕ್ಷಣ ಸಚಿವರಾದ ಆದಿಮುಲಪು ಸುರೇಶ್ ಸಭೆ ನಡೆಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

