ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ

National Political News: ದೆಹಲಿಯ ರಸ್ತೆಯಲ್ಲಿ ನಮಾಜ್ ಮಾಡುತ್ತಿದ್ದ ವ್ಯಕ್ತಿಗಳ ಮೇಲೆ ಪೊಲೀಸರು ಒದ್ದು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಅಸಾದುದ್ದಿನ್ ಓವೈಸಿ ಮಾತನಾಡಿದ್ದು, ಈ ಘಟನೆ ಎಲ್ಲರನ್ನೂ ಬೆಚ್ಚಿ ಬೀಳಿಸದೆ ಎಂದು ಹೇಳಿದ್ದಾರೆ. ನಾನು ಆ ವೀಡಿಯೋವನ್ನು ನೋಡಿದ್ದೇನೆ. ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಗೊತ್ತಾಗುತ್ತದೆ. ಆತ ಮುಸ್ಲಿಂರನ್ನು ಎಷ್ಟು ದ್ವೇಷಿಸುತ್ತಾನೆಂದು ಗೊತ್ತಾಗುತ್ತದೆ. ಈ ದೇಶದಲ್ಲಿ ಮುಸ್ಲಿಂಮರಿಗೆ ಎಷ್ಟು ಘನತೆ ಗೌರವವಿದೆ ಅನ್ನೋದು ತೋರಿಸುತ್ತದೆ. ಹೀಗೆ ಒದೆಯುವುದು ಹಿಂಸೆ ಮಾಡುವ … Continue reading ಮುಸ್ಲಿಮರ ಬಗ್ಗೆ ಆ ಪೊಲೀಸರಿಗೆ ಎಷ್ಟು ದ್ವೇಷವಿದೆ ಅನ್ನೋದು ಇದರಲ್ಲೇ ಗೊತ್ತಾಗುತ್ತದೆ: ಓವೈಸಿ