ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್​ ಜೋಶಿ ಕಿಡಿ

Political News: ಧಾರವಾಡ : ನೂತನ ಸಂಸತ್ ಭವನಕ್ಕೆ ಮೋದಿ ಮಲ್ಟಿಕಾಂಪ್ಲೆಕ್ಸ್ ಅಂತ ಕರೆದಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಕ್ಷುಲ್ಲಕ ಹೇಳಿಕೆ ಕೊಟ್ಟಿದ್ದಾರೆ. ಇದು ಅವರ ಮಾನಸಿಕತೆ ತೋರಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ. ಜಿಲ್ಲೆಯ ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿ ಮಾತನಾಡಿದ ಅವರು, ಯಾವುದೇ ಒಳ್ಳೆಯ ಕೆಲಸವನ್ನು ಕಾಂಗ್ರೆಸ್ ನಾಯಕರು ಸಹಿಸಲ್ಲ. ಇದು ಕಾಂಗ್ರೆಸ್ನವರ ಕೀಳುಮಟ್ಟದ ರಾಜಕಾರಣ ಎಂದು ಕಿಡಿಕಾರಿದ್ದಾರೆ. ಎಲ್ಲದರಲ್ಲೂ ಕಾಂಗ್ರೆಸ್ ಪಕ್ಷ ಚಿಲ್ಲರೆ ರಾಜಕಾರಣ ಮಾಡುತ್ತದೆ. ಅವರ … Continue reading ಇದು ಅವರ ಮಾನಸಿಕತೆ ತೋರಿಸುತ್ತದೆ: ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ವಿರುದ್ಧ ಸಚಿವ ಪ್ರಲ್ಹಾದ್​ ಜೋಶಿ ಕಿಡಿ