‘ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’
Hubballi News: ಹುಬ್ಬಳ್ಳಿ: ಲೋಕಸಭಾ ಚುನಾವಣೆ ಯಾವುದೇ ಸಂದರ್ಭದಲ್ಲಿ ಬರಲಿ, ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ ಎಂದು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಗೆ ಕಾಂಗ್ರೆಸ್ ಪಕ್ಷ ತಯಾರಿದೆ. ರಾಷ್ಟ್ರ ಹಾಗೂ ರಾಜ್ಯದಲ್ಲಿ ಅತಿಹೆಚ್ಚು ಸೀಟ್’ಗಳನ್ನು ಕಾಂಗ್ರೆಸ್ ಪಡೆದು ಅಧಿಕಾರಕ್ಕೆ ಬರಲಿದೆ ಎಂದರು. ಮತ್ತೊಂದು ಪ್ರಧಾನಿಯಾಗಿ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡುವುದೇ ನಮ್ಮ ಗುರಿ ಎಂಬ … Continue reading ‘ಈ ಬಾರಿ ಕಾಂಗ್ರೆಸ್ ಪಕ್ಷ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಖಚಿತ’
Copy and paste this URL into your WordPress site to embed
Copy and paste this code into your site to embed