ಸಂವಿಧಾನ ಬದಲಾಯಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿಎಂ ಸಿದ್ದರಾಮಯ್ಯ
Political News: ಅರಮನೆ ಮೈದಾನದಲ್ಲಿ ನಡೆದ “ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ”ದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ ಕ್ರಾಂತಿಯ ಆಶಯಗಳು ಮತ್ತು ಕುವೆಂಪು, ನಾರಾಯಣಗುರು, ವಿವೇಕಾನಂದರು ಸೇರಿ ಮುಂತಾದವರ ಆಶಯಗಳ ಮೂರ್ತರೂಪ ನಮ್ಮ ಸಂವಿಧಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ … Continue reading ಸಂವಿಧಾನ ಬದಲಾಯಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿಎಂ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed