Saturday, June 21, 2025

Latest Posts

ಪಿಯುಸಿ ಪಾಸಾದವರಿಗೆ ರೈಲೈ ಇಲಾಖೆಯ ಉದ್ಯೋಗಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

- Advertisement -

ನವೆಂಬರ್ 3 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 11 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ.

ರೈಲೈ ನೇಮಕಾತಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಒಟ್ಟು 21 ಗ್ರೂಪ್ C ಹುದ್ದೆಗಳು ಖಾಲಿ ಇದ್ದು, 12 ನೇ ತರಗತಿ  ಪಾಸಾಗಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ಕ್ರೀಡಾ ಕೋಟಾದಡಿ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳಲಾಗುತ್ತದೆ. ನವೆಂಬರ್ 3 ರಿಂದ ಅರ್ಜಿ ಸಲ್ಲಕೆ ಆರಂಭವಾಗಿದ್ದು, ಡಿಸೆಂಬರ್ 12 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ RRC ಅಧಿಕೃತ ವೆಬ್‌ಸೈಟ್ rrcmas.in ಗೆ ಭೇಟಿ ನೀಡಬಹುದಾಗಿದೆ.

- Advertisement -

Latest Posts

Don't Miss