“ಬೊಂಬಾಟ್ ಭೋಜನ”ಕ್ಕೆ ಸಾವಿರದ ಸಂಭ್ರಮ..ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ..
Movie News: ನಟ-ನಿರ್ದೇಶಕ ಸಿಹಿಕಹಿ ಚಂದ್ರು ಸ್ಟಾರ್ ಸುವರ್ಣದಲ್ಲಿ ನಡೆಸಿಕೊಡುತ್ತಿರುವ ‘ಬೊಂಬಾಟ್ ಭೋಜನ’ ಕಾರ್ಯಕ್ರಮವು ಇದೀಗ 1000 ಸಂಚಿಕೆಗಳನ್ನು ಪೂರೈಸಿದೆ. ಈ ಕಾರ್ಯಕ್ರಮದ ಮೂರನೇ ಆವೃತ್ತಿ ಇದೀಗ ಮುಗಿದಿದ್ದು, ಜನವರಿ 15ರಂದು ಮಕರ ಸಂಕ್ರಾಂತಿಯಂದು ನಾಲ್ಕನೇ ಆವೃತ್ತಿ ಆರಂಭವಾಗಲಿದೆ. ಮೂರನೇ ಸೀಸನ್ 1000 ಕಂತುಗಳನ್ನು ಮುಗಿಸಿರುವ ಹಾಗೂ ನಾಲ್ಕನೆಯ ಆವೃತ್ತಿ ಆರಂಭವಾಗಲಿರುವ ಈ ಹೊತ್ತಿನಲ್ಲಿ ಚಂದ್ರು ಸಂಭ್ರಮದ ಸಮಾರಂಭವೊಂದನ್ನು ಆಯೋಜಿಸಿದ್ದರು. ಆಪ್ತರು, ಮಿತ್ರರು ಮತ್ತು ವಾಹಿನಿಯವರನ್ನು ಆಮಂತ್ರಿಸಿ ಒಂದು ವಿಶೇಷ ಕಾರ್ಯಕ್ರಮವನ್ನು ಮಾಡಿ, ಬಂದವರಿಗೆ “ಬೊಂಬಾಟ್ ಭೋಜನ” … Continue reading “ಬೊಂಬಾಟ್ ಭೋಜನ”ಕ್ಕೆ ಸಾವಿರದ ಸಂಭ್ರಮ..ಮಕರ ಸಂಕ್ರಾಂತಿಯಿಂದ ನಾಲ್ಕನೇ ಆವೃತ್ತಿ ಆರಂಭ..
Copy and paste this URL into your WordPress site to embed
Copy and paste this code into your site to embed