Monday, November 17, 2025

Latest Posts

ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ: ಬೈಡನ್ ಹೇಳಿದ್ದೇನು..?

- Advertisement -

International News: ಅಮೆರಿಕದಲ್ಲಿ ಡ್ರೋನ್ ದಾಳಿ ನಡೆದು, ಅಮೆರಿಕದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ, 12 ಸೈನಿಕರಿಗೆ ಗಂಭೀರ ಗಾಯವಾಗಿದೆ.

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್, ಇದಕ್ಕೆ ಪ್ರತೀಕಾರವನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೇ, ಇದು ಇರಾನ್ ಬೆಂಬಲಿತ ಭಯೋತ್ಪಾದಕರ ಕೃತ್ಯವೇ ಆಗಿದೆ. ಈ ದಾಳಿಯಲ್ಲಿ ನಮ್ಮ ಸೈನಿಕರು ಸಾವನ್ನಪ್ಪಿದ್ದಾರೆ. ಈ ಸಾವಿಗೆ ಅಮೆರಿಕ ತಕ್ಕ ಉತ್ತರ ನೀಡಲಿದೆ ಎಂದು ಜೋ ಬೈಡನ್ ಹೇಳಿದ್ದಾರೆ. ಆದರೆ ಇರಾನ್ ಬೆಂಬಲಿತ ರಾಷ್ಟ್ರಗಳು, ಬೈಡನ್ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಬಾಯ್‌ಫ್ರೆಂಡ್‌ನೊಂದಿಗೆ ಶವವಾಗಿ ಪತ್ತೆಯಾದ ನೀಲಿ ಚಿತ್ರ ತಾರೆ Jesse Jane

ಮಂಡ್ಯದ ಹನುಮಧ್ವಜ ತೆರವುಗೊಳಿಸಿದ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ನಟ ಸೂರ್ಯ ಜೊತೆ ಡಿವೋರ್ಸ್ ವಿಚಾರ: ಸ್ಪಷ್ಟನೆ ನೀಡಿದ ನಟಿ, ನಿರ್ಮಾಪಕಿ ಜ್ಯೋತಿಕಾ

- Advertisement -

Latest Posts

Don't Miss