ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ: ಬೈಡನ್ ಹೇಳಿದ್ದೇನು..?

International News: ಅಮೆರಿಕದಲ್ಲಿ ಡ್ರೋನ್ ದಾಳಿ ನಡೆದು, ಅಮೆರಿಕದ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ, 12 ಸೈನಿಕರಿಗೆ ಗಂಭೀರ ಗಾಯವಾಗಿದೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅಮೆರಿಕ ಅಧ್ಯಕ್ಷ ಜೋ ಬಿಡನ್, ಇದಕ್ಕೆ ಪ್ರತೀಕಾರವನ್ನು ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಅಲ್ಲದೇ, ಇದು ಇರಾನ್ ಬೆಂಬಲಿತ ಭಯೋತ್ಪಾದಕರ ಕೃತ್ಯವೇ ಆಗಿದೆ. ಈ ದಾಳಿಯಲ್ಲಿ ನಮ್ಮ ಸೈನಿಕರು ಸಾವನ್ನಪ್ಪಿದ್ದಾರೆ. ಈ ಸಾವಿಗೆ ಅಮೆರಿಕ ತಕ್ಕ ಉತ್ತರ ನೀಡಲಿದೆ ಎಂದು ಜೋ ಬೈಡನ್ ಹೇಳಿದ್ದಾರೆ. ಆದರೆ ಇರಾನ್ ಬೆಂಬಲಿತ ರಾಷ್ಟ್ರಗಳು, ಬೈಡನ್ ಹೇಳಿಕೆಗೆ ಆಕ್ಷೇಪ … Continue reading ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ: ಬೈಡನ್ ಹೇಳಿದ್ದೇನು..?