ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?
Hubli News: ಹುಬ್ಬಳ್ಳಿ : ಅವರು ಮೂವರು ರಾಜಕೀಯ ದಿಗ್ಗಜ ನಾಯಕರು. ಇಬ್ಬರು ಮಾಜಿ ಸಿಎಮ್ ಗಳು. ಮೂವರು ಒಂದೇ ನಗರದವರು ಅನ್ನೋದು ಮತ್ತೊಂದು ವಿಶೇಷ. ಒಬ್ಬರು ಮೋದಿ ಸನಿಹ ಇದ್ದವರು. ಮೂವರು ಈ ಸಾರಿ ಒಂದೇ ಬಾರಿಗೆ ದೆಹಲಿಗೆ ಹೊರಟಿದ್ದಾರೆ. ಮೂವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಸಂಸತ್ ಪ್ರವೇಶ ಮಾಡಿದ್ದಾರೆ. ಇಬ್ಬರು ಮಾಜಿ ಸಿಎಮ್ ಗಳು, ಮತ್ತೊಬ್ಬರು ಮಾಜಿ ಕೇಂದ್ರ ಮಂತ್ರಿಗಳು ಇದೀಗ ಮಂತ್ರಿಗಿರಿಗಾಗಿ ಭರ್ಜರಿ ಲಾಭಿ ನಡೆಸಿದ್ದಾರೆ. ಒಂದೇ ನಗರದಲ್ಲಿದ್ದ ಮೂವರು ದಿಗ್ಗಜ ನಾಯಕರಲ್ಲಿ … Continue reading ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?
Copy and paste this URL into your WordPress site to embed
Copy and paste this code into your site to embed