Wednesday, September 17, 2025

Latest Posts

ಥ್ರಿಲ್ ಆದ್ರು ಸಿದ್ಧರಾಮಯ್ಯ!

- Advertisement -

ಥ್ರಿಲ್ ಆದ್ರು ಸಿದ್ಧರಾಮಯ್ಯ!
ನಟಭಯಂಕರ ಸಿನಿಮಾದ ವಿಶೇಷ poster release ಮಾಡಿ ಒಂದೆರಡು ನಿಮಿಷ ಹಾಗೇ ನಿಂತುಬಿಟ್ರು!ಪ್ರಥಮ್ ಹುಟ್ಟುಹಬ್ಬದ ಪ್ರಯುಕ್ತ ದೊಡ್ಡ ತಾರಗಣದ ಹಾರರ್ ಆಕ್ಷನ್ ಕಾಮಿಡಿ ನಟಭಯಂಕರ ಸಿನಿಮಾದ ತಂಡದೊಂದಿಗೆ ಕಾಲಕಳೆದ ಸಿದ್ಧರಾಮಯ್ಯನವರು ತಂಡಕ್ಕೆ ಹಾರೈಸಿದ್ರು…!
ನನ್ನ ಹೆಸರಲ್ಲೂ ರಾಮನಿದ್ದಾನೆ ನಿನ್ ಸಿನಿಮಾದಲ್ಲೂ ರಾಮಭಕ್ತ ನ ಹನುಮನ ಗೆಟಪ್…ಚೆನ್ನಾಗಿದೆ! ನಿನ್ನ ಡೈರೆಕ್ಷನ್ ಅಲ್ವೇನಪ್ಪ… ನಾನ್ ನೋಡೇ ನೋಡ್ತೀನಿ ಅಂದ್ರು!
ಶೀಘ್ರದಲ್ಲೇ ನಟಭಯಂಕರ ನೋಡಲಿದ್ದಾರೆ ಸಿದ್ಧರಾಮಯ್ಯ

- Advertisement -

Latest Posts

Don't Miss