- Advertisement -
Thripura News:
ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು ಗುಂಡಿನ ದಾಳಿ ನಡೆಸಿದಾಗ ಓರ್ವ ಯೋಧನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
“ಮಹಾತ್ಮಾ ಗಾಂಧೀಜಿಯನ್ನೇ ಕೊಂದವರು ನನ್ನನ್ನು ಬಿಡುತ್ತಾರಾ”: ಸಿದ್ದುಗೆ ಕಾಡುತ್ತಿದೆಯಾ ಜೀವಭಯ…?!
“ನಾನು ಶ್ಯಾಡೋ ಸಿಎಂ” : ಮೊಟ್ಟೆ ಎಸೆತ ಪ್ರಕರಣಕ್ಕೆ ಗುಡುಗಿದ ಸಿದ್ದರಾಮಯ್ಯ
- Advertisement -