ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಗೌಡ್ರಿಗೆ ಟಿಕೇಟ್ ಫಿಕ್ಸ್ !

Political News ಬೆಂಗಳೂರು(ಫೆ.7): ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಬಲು ಜೋರಾಗಿದ್ದು ಜೆಡಿಎಸ್ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ಜಟಾಪಟಿ ಶುರುವಾಗಿದೆ ಹಾಗಾಗಿ ಆಕಾಂಕ್ಷಿಗಳಿಗೆ ಯಾರಿಗೆ ಟಿಕೆಟ್ ನೀಡಬೇಕು ಅನ್ನುವುದರ ಕುರಿತು ಸಭೆಯನ್ನು ಹಮ್ಮಿಕೊಂಡು. ಕೊನೆಗೂ ಟಿಕೆಟ್ ಅನ್ನು ಅಂತಿಮಗೊಳಿಸಲಾಯಿತು. ಹಾಗಿದ್ರೆ ಟಿಕೆಟ್ ಯಾರಿಗೆ ಅಂತಿಮವಾಯಿತು. ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ಆಕಾಂಕ್ಷಿಗಳಾದ ಹೆಚ್ ಸಿ ಜವರಾಯಿಗೌಡ ಮತ್ತು ಹನುಮಂತೇಗೌಡ , ನಾ ಮುಂದು ತಾ ಮುಂದು ಎನ್ನುವಂತೆ ಸಾಮಾಜಿಕ ಕಾರ್ಯಗಳ ಮೂಲಕ ಕುಮಾರಸ್ವಾಮಿ ಅವರನ್ನು ಮನವೊಲಿಸಲು … Continue reading ಯಶವಂತಪುರದಲ್ಲಿ ಜೆಡಿಎಸ್ ಅಭ್ಯರ್ಥಿ ಜವರಾಯಗೌಡ್ರಿಗೆ ಟಿಕೇಟ್ ಫಿಕ್ಸ್ !