Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!

ಹುಣಸೂರು: ನಾಗರಹೊಳೆ ಉದ್ಯಾನದ ಮುದ್ದನಹಳ್ಳಿ ಅರಣ್ಯ ಪ್ರದೇಶದ ಬಫರ್ ಜೋನ್ ನಲ್ಲಿ ಜಾನುವಾರು ಮೇಯಿಸಲು ತೆರಳಿದ್ದ ರೈತರೊಬ್ಬರನ್ನು ಹುಲಿ ಬಲಿ ಪಡೆದಿರುವ ಘಟನೆ ಸೋಮವಾರ ನಡೆದಿದೆ. ನಾಗರಹೊಳೆ ಉದ್ಯಾನದಂಚಿನ ಹುಣಸೂರು ತಾಲೂಕಿನ ಹನಗೋಡು ಹೋಬಳಿಯ ಉಡುವೆಪುರದ ದಿ.ದಾಸೇಗೌಡರ ಪುತ್ರ ಗಣೇಶ್(58) ಮೃತ ರೈತ, ಇವರಿಗೆ ಪತ್ನಿ, ಮೂವರು ಗಂಡು ಮಕ್ಕಳಿದ್ದಾರೆ. ಗಣೇಶ್ ಉಡುವೆಪುರದ ಪಕ್ಕದಲ್ಲೇ ಇರುವ ಮುದ್ದನಹಳ್ಳಿ ಅರಣ್ಯ ಪ್ರದೇಶದಲ್ಲಿ ಜಾನುವಾರುಗಳನ್ನು ಮೇಯಿಸಲು ಹೋಗಿದ್ದರು. ಸಂಜೆ ಜಾನುವಾರುಗಳು ಮನೆಗೆ ವಾಪಸ್ ಆದರೂ ಗಣೇಶ್ ಬಂದಿರಲಿಲ್ಲ. ಗಾಬರಿಗೊಂಡ ಮನೆಯವರು … Continue reading Tiger: ದನ ಮೇಯಿಸಲು ಹೋದ ರೈತ ಹುಲಿಗೆ ಆಹಾರವಾದ..!