Thursday, January 16, 2025

Latest Posts

ಹುಲಿ ಉಗುರು : ಚಿಕ್ಕಮಗಳೂರಿನಲ್ಲಿ ಅರಣ್ಯಾಧಿಕಾರಿ ಮೇಲೆಯೇ ದೂರು..

- Advertisement -

ಚಿಕ್ಕಮಗಳೂರು :ಹುಲಿ ಉಗುರು ಪದಕ ಧರಿಸಿರುವ ಹಿನ್ನೆಲೆಯಲ್ಲಿ ಹಳ್ಳಿಕಾರ ವರ್ತುರು ಸಂತೋಷ್ ಅವರನ್ನು ಬಂಧಿಸಿರುವ ಬೆನ್ನಲ್ಲೆ ಸಾಕಷ್ಟು ಸಿನಿಮಾ ನಟರನ್ನು ಸೇರಿ ಗಣ್ಯ ವ್ಯಕ್ತಿಗಳ ಮೇಲೆ ದೂರು ದಾಖಲಾಗಿದ್ದು ಈಗ ಅರಣ್ಯಾಧಿಕಾರಿ ಮೇಲೆಯೇ ದೂರು ದಾಖಲಾಗಿದೆ. 

ಹುಲಿ ಉಗುರು ಧರಿಸಿದ ಆರೋಪ ಕಳಸದ ಡಿಆರ್‌ಎಫ್ಓ ದರ್ಶನ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರು ದಾಖಲು ಮಾಡಲಾಗಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಮೂಲದ ದರ್ಶನ್. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸುವಂತೆ ದೂರು ನೀಡಲಾಗಿದೆ. ಆಲ್ದೂರು ವಲಯ ಅರಣ್ಯಾಧಿಕಾರಿಗೆ ಅರೆನೂರು ಗ್ರಾಮದ ಸುಪ್ರೀತ್, ಅಬ್ದುಲ್ ಎಂಬುವವರಿಂದ ದೂರು ದೂರು ದಾಖಲಾಗಿದೆ.

Tiger nail: ವರದಿ ಬರುವ ಮುನ್ನವೇ ಕ್ಲೀನ್ ಚೀಟ್; ಹುಲಿ ಉಗುರಿನ ಪದಕ..!

Drunk and drive; ಕುಡಿದ ಮತ್ತಿನಲ್ಲಿ ಕಾರನ್ನು ಮನೆಯೊಳಗೆ ನುಗ್ಗಿಸಿದ ಮದ್ಯಪ್ರಿಯ..!

ಜಿಲ್ಲಾ ಮಕ್ಕಳ ಆಸ್ಪತ್ರೆಯಿಂದ ಐದು ದಿನಗಳ ಗಂಡು ಮಗು ಕಳ್ಳತನ; CCTVಯಲ್ಲಿ ದೃಶ್ಯ ಸೆರೆ

- Advertisement -

Latest Posts

Don't Miss