ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!

ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿಯೂ ಹುಲಿ ಉಗುರು ಹಾಕಿಕೊಂಡವರ ಮನೆ ಶೋಧ ಕಾರ್ಯಾಚರಣೆ ನಡೆಸಲು ಅರಣ್ಯ ಇಲಾಖೆ ಅಧಿಕಾರಿಗಳ ಮುಂದಾಗಿದ್ದಾರೆ. ಹುಬ್ಬಳ್ಳಿಯ ಉದ್ಯಮಿಗಳ ಮನೆಗೆ ಬೆಳ್ಳಂಬೆಳಿಗ್ಗೆ ಭೇಟಿ ನೀಡಿದ ಅರಣ್ಯ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಹೌದು.. ವಲಯಾರಣ್ಯಧಿಕಾರಿ ಆರ್.ಎಸ್.ಉಪ್ಪಾರ ನೇತೃತ್ವ ತಂಡ, ಹುಬ್ಬಳ್ಳಿಯ ಉದ್ಯಮಿಗಳಾದ ವಜ್ರಮುನಿ ಶಿರಕೋಳ, ಅಯ್ಯಪ್ಪ ಶಿರಕೋಳ ಮನೆಗೆ ಭೇಟಿ ನೀಡಿದ್ದು, ಎರಡೂ ಹುಲಿ ಉಗುರುಗಳನ್ನು ವಶಕ್ಕೆ ಪಡೆದಿದ್ದಾರೆ. ಇ‌ನ್ನೂ ಹುಲಿ ಉಗುರುಗಳನ್ನು ಪರಿಶೀಲಿಸಿದ ಅಧಿಕಾರಿಗಳಿಗೆ ಹುಲಿ ಉಗುರು ನಕಲಿ ಎಂದು ಉದ್ಯಮಿಗಳು ಮಾಹಿತಿ ನೀಡಿದ್ದು, … Continue reading ಮುಂದುವರಿದ ಹುಲಿ ಉಗುರು ಕಾರ್ಯಚರಣೆ; ಹುಬ್ಬಳ್ಳಿಯ ಉದ್ಯಮಿಗಳ ಮನೆಯಲ್ಲಿ ಶೋಧಕಾರ್ಯ..!