Jaggesh : ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್ ; ಅವರೇ ಒಪ್ಪಿಕೊಂಡಿದ್ರು

Film News : ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ (Varthur Santosh) ಅವರು ಹುಲಿ ಉಗುರು ಹೊಂದಿರುವ ಆರೋಪದ ಮೇಲೆ ಬಂಧನಕ್ಕೆ ಒಳಗಾದರು. ಇದಾದ ಬಳಿಕ ಎಲ್ಲೆಲ್ಲೂ ಹುಲಿ ಉಗುರಿನ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಅನೇಕ ಹೀರೋಗಳು ಕತ್ತಲ್ಲಿ ಹುಲಿ ಉಗುರು ಧರಿಸಿರುವ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಂಚಿಕೊಳ್ಳಲಾಗುತ್ತಿದೆ. ಈಗ ಜಗ್ಗೇಶ್ ಕತ್ತಲ್ಲೂ ಹುಲಿ ಉಗುರು ಇದೆಯಂತೆ. ಸ್ವತಃ ಅವರೇ ಈ ವಿಚಾರವನ್ನು ಒಪ್ಪಿಕೊಂಡಿದ್ದರು. ಖಾಸಗಿ ಸುದ್ದಿ ಸಂಸ್ಥೆ ಒಂದಕ್ಕೆ ಜಗ್ಗೆಶ್ ಅವರು ಸಂದರ್ಶನ … Continue reading Jaggesh : ಜಗ್ಗೇಶ್ ಕತ್ತಲ್ಲೂ ಇದೆ ಹುಲಿ ಉಗುರಿನ ಲಾಕೆಟ್ ; ಅವರೇ ಒಪ್ಪಿಕೊಂಡಿದ್ರು