Tiger : ಹುಲಿ ಗಣತಿ 2022ರ ವರದಿ ಪ್ರಕಾರ ಕರುನಾಡಿಗೆ 2ನೇ ಸ್ಥಾನ…!
State News : ರಾಷ್ಟ್ರೀಯ ಹುಲಿ ಯೋಜನೆ ಪ್ರಾಧಿಕಾರವು ಹುಲಿ ಗಣತಿ 2022ರ ರಾಜ್ಯವಾರು ವರದಿಯನ್ನು ಬಿಡುಗಡೆಗೊಳಿಸಿದೆ. ವರದಿ ಪ್ರಕಾರ, ಮೊದಲ ಸ್ಥಾನವನ್ನು ಮಧ್ಯಪ್ರದೇಶ ಪಡೆದುಕೊಂಡಿದ್ದು, ಕರ್ನಾಟಕ ಎರಡನೇ ಸ್ಥಾನ ಪಡೆದುಕೊಂಡಿದೆ. ಮೂರನೇ ಸ್ಥಾನವನ್ನು ಉತ್ತರಾಖಂಡ ರಾಜ್ಯ ಪಡೆದುಕೊಂಡಿದೆ. 2022ರ ವರದಿ ಪ್ರಕಾರ, ಕರ್ನಾಟಕದಲ್ಲಿ 563 ಹುಲಿಗಳಿವೆ. ಮೊದಲ ಸ್ಥಾನ ಪಡೆದಿರುವ ಮಧ್ಯಪ್ರದೇಶದಲ್ಲಿ 785 ಹುಲಿಗಳಿದ್ದು, ಮೂರನೇ ಸ್ಥಾನದಲ್ಲಿರುವ ಉತ್ತರಾಖಂಡದಲ್ಲಿ 560 ಹುಲಿಗಳಿವೆ. ಒಟ್ಟಾರೆ ಭಾರತ ದೇಶದಲ್ಲಿ ಒಟ್ಟು ಹುಲಿಗಳ ಸಂಖ್ಯೆ 3,682 ಇದೆ ಎನ್ನಲಾಗಿದೆ. ಈ … Continue reading Tiger : ಹುಲಿ ಗಣತಿ 2022ರ ವರದಿ ಪ್ರಕಾರ ಕರುನಾಡಿಗೆ 2ನೇ ಸ್ಥಾನ…!
Copy and paste this URL into your WordPress site to embed
Copy and paste this code into your site to embed