Tiger Steps: ಜಮೀನಲ್ಲಿ ಹುಲಿ ಹೆಜ್ಜೆಗುರುತು ರೈತರಲ್ಲಿ ಆತಂಕ

ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ ಈ ಭಾಗದಲ್ಲಿ ಕಳೆದ ಎರಡು -ಮೂರು ದಿನಗಳಿಂದ ಜಮೀನಿನ ಅಕ್ಕಪಕ್ಕದಲ್ಲಿ ಹುಲಿ ಹೆಜ್ಜೆ ಪತ್ತೆಯಾಗಿದ್ದು, ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಇದರಿಂದಾಗಿ ಅರಣ್ಯದಂಚಿನ ಹೊಲಗಳಿಗೆ ರೈತರು … Continue reading Tiger Steps: ಜಮೀನಲ್ಲಿ ಹುಲಿ ಹೆಜ್ಜೆಗುರುತು ರೈತರಲ್ಲಿ ಆತಂಕ