ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ : ಪ್ರತಾಪ್ ಸಿಂಹ ಖಡಕ್ ಉತ್ತರ

State News: ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ಬೆನ್ನಲ್ಲೇ ವಿರೋಧ ಪಕ್ಷ ನಾಯಕರಿಂದ ವ್ಯಕ್ತವಾಗುತ್ತಿದ್ದ ಟೀಕೆಗಳಿಗೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಖಡಕ್ ಉತ್ತರ ನೀಡಿದ್ದಾರೆ. ನಾನು ಉದ್ದೇಶ ಪೂರ್ವಕವಾಗಿಯೇ ಟಿಪ್ಪು ಹೆಸರು ಬದಲಾಯಿಸಿದ್ದೇನೆ ಎಂದು ತಮ್ಮ ನಿರ್ಧಾರವನ್ನು ತಿಳಿಸಿದ್ದಾರೆ. ಮಹಾರಾಜರು ಮೈಸೂರಿಗೆ ಕೊಟ್ಟ ನೂರು ಕೊಡುಗೆಗಳನ್ನು ನಾನು ಹೇಳುತ್ತೇನೆ. ಟಿಪ್ಪು ಬೆಂಬಲಿಸುವವರು ಟಿಪ್ಪು ಕೊಟ್ಟ ಮೂರು ಕೊಡುಗೆಗಳನ್ನು ಹೇಳಲಿ ಸಾಕು ಎಂದು ಸವಾಲು ಹಾಕಿದ್ದಾರೆ. ದಲಿತರ ಮನೆಯಲ್ಲಿ ಟೀ ಕುಡಿದ ಸಿಎಂ…! ರಾಹುಲ್ ಗಾಂಧಿ … Continue reading ಟಿಪ್ಪು ಎಕ್ಸ್‌ಪ್ರೆಸ್‌ ರೈಲಿನ ಹೆಸರು ಬದಲಾವಣೆ ವಿಚಾರ : ಪ್ರತಾಪ್ ಸಿಂಹ ಖಡಕ್ ಉತ್ತರ