ನ್ಯಾಚುರಲ್ ಆಗಿ ಋತುಚಕ್ರವಾಗಬೇಕು ಅಂದ್ರೆ ಏನು ಮಾಡಬೇಕು..?

ಪ್ರತಿ ತಿಂಗಳು ಸರಿಯಾಗಿ ಋತುಚಕ್ರವಾಗಿ, ಸಡನ್‌ ಆಗಿ ಋತುಚಕ್ರ ಲೇಟ್ ಆಗೋದು ಆದ್ರೆ , ಆರೋಗ್ಯದಲ್ಲಿ ಏರುಪೇರಾಗಕ್ಕೆ ಶುರುವಾಗತ್ತೆ. ಲೈಟ್ ಆಗಿ ಬೊಜ್ಜು ಬೆಳಿಯುತ್ತೆ. ಪಿಂಪಲ್ಸ್ ಹೆಚ್ಚಾಗತ್ತೆ. ಕೂದಲು ಕೂಡ ಉದುರೋಕ್ಕೆ ಶುರುವಾಗತ್ತೆ. ಹಾಗಾದ್ರೆ ಋತುಚಕ್ರ ನ್ಯಾಚುರಲ್ ಆಗಿ, ಸರಿಯಾದ ಸಮಯಕ್ಕೆ ಆಗಬೇಕು ಅಂದ್ರೆ ಏನು ಮಾಡಬೇಕು ಅಂತಾ ತಿಳಿಯೋಣ ಬನ್ನಿ.. ಇಂದಿನ ಕಾಲದ ಹಲವು ಹೆಣ್ಣು ಮಕ್ಕಳ ಸಮಸ್ಯೆ ಅಂದ್ರೆ ಸರಿಯಾದ ಸಮಯಕ್ಕೆ ಋತುಚಕ್ರವಾಗದಿರುವುದು. ಹಿಂದಿನ ಕಾಲದಲ್ಲಿ, ಹೆಣ್ಣು ಮಕ್ಕಳು ಮನೆಯಲ್ಲಿ ಅಡುಗೆ ತಯಾರಿಸಿ, ಊಟ … Continue reading ನ್ಯಾಚುರಲ್ ಆಗಿ ಋತುಚಕ್ರವಾಗಬೇಕು ಅಂದ್ರೆ ಏನು ಮಾಡಬೇಕು..?