Tirupathi: ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು

ತಿರುಪತಿ : ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಪತಿಯ ತಿರುಮಲ ವೆಂಕಟೇಶ್ವರ ಸನ್ನಿಧಿಗೆ ಕರ್ನಾಟಕದ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ನೀಡಿ, ವೆಂಕಟೇಶ್ವರ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು, ದೇಶದಲ್ಲಿ ಸುಖ, ಸಮೃದ್ಧಿ, ಶಾಂತಿ ತುಂಬಿರಲಿ ಹಾಗೂ ಇಡೀ ವಿಶ್ವದಲ್ಲೇ ದೇಶದ ಹೆಸರು ಪಸರಿಸಲೆಂದು ಪ್ರಾರ್ಥಿಸಿದ್ದೇನೆ ಎಂದು ಹೇಳಿದರು. ತಿರುಮಲ ತಿರುಪತಿ ದೇವಸ್ಥಾನ ಮಂಡಳಿ (ಟಿಟಿಡಿ) ಅಧಿಕಾರಿಗಳು ಮತ್ತು ಅರ್ಚಕರು ರಾಜ್ಯಪಾಲರನ್ನು ಸ್ವಾಗತಿಸಿದರು. … Continue reading Tirupathi: ತಿಮ್ಮಪ್ಪನ ದರ್ಶನ ಪಡೆದ ಗೌರವಾನ್ವಿತ ರಾಜ್ಯಪಾಲರು