ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?

International news ಬೆಂಗಳೂರು(ಫೆ.14): ಇಂದು ವಿಶ್ವ ಕರಾಳ ದಿನ. ಈ ದಿನ 2019 ರ ವೇಳೆ ಭಯೋತ್ಪಾದಕರು ಪುಲ್ವಾಮದಲ್ಲಿ  ನಡೆಸಿದ ದಾಳಿಯಲ್ಲಿ 40 ಜನ ಸಿಆರ್ ಪಿ ಎಫ್ ಯೋಧರು ಮರಣ ಹೊಂದಿದ ದಿನವಾಗಿದೆ. ಈ ದಿನ ವೀರ ಮರಣವನ್ನಪ್ಪಿದ ಯೋಧರಿಗೆ ನಮನ ಸಲ್ಲಿಸಲಾಗುತ್ತಿದೆ. ವೀರ ಯೋಧರನ್ನು ನೆನೆದ ಮೋದಿ! ಈ ದಿನ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, “ಈ ದಿನ ನಾವು ಪುಲ್ವಾಮಾದಲ್ಲಿ ಕಳೆದುಕೊಂಡ ನಮ್ಮ ವೀರ ವೀರರನ್ನು ಸ್ಮರಿಸುತ್ತಿದ್ದೇವೆ. ಅವರ ಅತ್ಯುನ್ನತ ತ್ಯಾಗವನ್ನು … Continue reading ಇಂದು ಕರಾಳ ದಿನ; ನಿಜಕ್ಕೂ ಪುಲ್ವಾಮ ಅಟ್ಯಾಕ್ ಹೇಗಿತ್ತು ಗೊತ್ತಾ…?