kodagu news: ಕೊಡಗು ಇಂದಿನಿಂದ ನಿಶಬ್ಧವಾಗಲಿದೆ ಕಾರಣ ಮೊಟ್ಟೆ ಮಹಾಯುದ್ಧದ ರಾಜಕೀಯ ಟಾಕ್ ವಾರ್ ಗಳ ಕಾರಣದಿಂದ ಕೊಡಗಿನಲ್ಲಿ ನಿಷೇಧಾಜ್ಞೆ ಜಾರಿಯಾಗುವಂತೆ ಮಾಡಿದೆ.ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ 27 ರವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿರುವ ಈ ಹಿನ್ನೆಲೆಯಲ್ಲಿ ಕೊಡಗು ಹಡಿ ಭಾಗದ ಮೂರು ಕಡೆ ಚೆಕ್‌ಪೋಸ್ಟ್‌ಗಳಲ್ಲಿ ಸೂಕ್ತ ತಪಾಸಣೆ ಮಾಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಖಂಡಿಸಿ ಆಗಸ್ಟ್ 26 ರಂದು ಕಾಂಗ್ರೆಸ್ ಮಡಿಕೇರಿ ಚಲೋಗೆ ಕರೆ ನೀಡಿದ್ದು, ಇದಕ್ಕೆ ಪ್ರತಿಯಾಗಿ ಬಿಜೆಪಿ … Continue reading ಇಂದಿನಿಂದ 3 ದಿನ ಕೊಡಗು ನಿಶಬ್ಧ…!
Copy and paste this URL into your WordPress site to embed
Copy and paste this code into your site to embed